ಸಣ್ಣದೊಂದು ಕನಸು ದೊಡ್ಡ ಯೋಚನೆ ಮೂಲಕ ಚಿಕ್ಕ ತಂಡದೊಂದಿಗೆ ಕರಾವಳಿ ಸಿರಿ ಕ್ಲಬ್ ಬೆಂಗಳೂರು ಎನ್ನುವ ನಾಮ-ಧ್ಯೇಯದೊಂದಿಗೆ ಭರವಸೆಯ ಬೆಳಕಾಗಿ ಒಂದು ಸಂಘಟನೆ ಪ್ರಾರಂಭವಾಗುತ್ತಾ ಇದೆ.
ಇದರ ಉಧ್ಘಾಟನಾ ಸಮಾರಂಭ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ...
ಕರಾವಳಿ ಎನ್ನುವುದೇ ಒಂದು ಸೊಬಗು. ಪರಶುರಾಮನ ಈ ನಾಡು ಅನ್ನುವುದೇ ಒಂದು ಆಕರ್ಷಣೆ....!
ಇಲ್ಲಿನ ಕಡಲು, ಮತ್ತದರ ಕಿನಾರೆಗಳು, ನದಿ, ಗುಡ್ಡಗಳು, ವಿಭಿನ್ನ ಸಂಸ್ಕೃತಿ, ಆಚಾರ ವಿಚಾರ ಎಲ್ಲವೂ ಬಣ್ಣಿಸಲಾಗದಷ್ಟು ಅಧ್ಭುತ. ಕರಾವಳಿಯ ಗಂಡುಕಲೆ...