ಸಿಸಿಎಲ್ 2024 ಟೂರ್ನಿಯಲ್ಲಿ ಫಿನಾಲೆಗೆ ತಲುಪಿದ ಕಿಚ್ಚನ ಟೀಂ ಕರ್ನಾಟಕ ಬುಲ್ಡೋಜರ್ಸ್ !!
ಶುಕ್ರವಾರ ಕನ್ನಡಿಗರಿಗೆ ಡಬಲ್ ಖುಷಿ, ಒಂದು ಕಡೆ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ ಆರ್ ಸಿಬಿ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಮೊದಲ ಬಾರಿಗೆ ಫೈನಲ್ಗೆ ಲಗ್ಗೆಯಿಟ್ಟಿದೆ. ಮತ್ತೊಂದೆಡೆ ಸೆಲಿಬ್ರಿಟಿ ಕ್ರಿಕೆಟ್ ಲೀಗ್ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಫೈನಲ್ ತಲುಪಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕರ್ನಾಟಕ...
Read More
