ಮಂಗಳೂರಿನಲ್ಲಿ ಜುಲೈ 1ರಿಂದ ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ
ಮಂಗಳೂರು, ಜೂನ್ 29: ದಕ್ಷಿಣ ಕನ್ನಡ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿ-2026 ಅನ್ನು ಜುಲೈ 1ರಿಂದ 4ರವರೆಗೆ ಮಂಗಳೂರಿನ ಬಂಗ್ರಕೂಳೂರಿನ ಮಂಗಳೂರು ಟೇಬಲ್ ಟೆನಿಸ್ ಅಕಾಡೆಮಿಯಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ಟೇಬಲ್ ಟೆನಿಸ್ ಅಸೋಸಿಯೇಷನ್ (KTTA) ಆಶ್ರಯದಲ್ಲಿ ನಡೆಯಲಿರುವ ಈ...
Read More
