ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್.
ಬ್ರಹ್ಮಾವರ ಸಂತೆಕಟ್ಟೆಯಲ್ಲಿ ವಿರಾಟ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮಾನ್ಸೂನ್ ಟ್ರೋಫಿ -26 ಕ್ರಿಕೆಟ್ ಪಂದ್ಯಾಟವು ಶುಭಾರಂಭಗೊಂಡಿತು. ದುಬೈ ಟೆಕ್ನೋಟೈಟಾನ್ಸ್ ಕ್ರಿಕೆಟ್ ತಂಡದ ನಾಯಕ,ದುಬೈ ಟೆಕ್ನೋಮರೀನ್ ಸಂಸ್ಥೆಯ ಅಕೌಂಟ್ಸ್ ಹಾಗೂ ಮಾರ್ಕೆಟಿಂಗ್ ವಿಭಾಗದ ಅಧಿಕಾರಿ ಹಾಗೂ ಸ್ಪೋರ್ಟ್ ಕನ್ನಡ ದೃಶ್ಯವಾಹಿನಿಯ ಮಧ್ಯಪ್ರಾಚ್ಯದೇಶಗಳ ಪ್ರತಿನಿಧಿಯಾಗಿರುವ ಉಡುಪಿ ಸೂರಾಲು ಮೂಲದ ವಿಠಲ ನಾಯಕರು...
Read More
