ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್
ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ. ಜಯರಾಮ್ ಅವರ ಸ್ಮರಣಾರ್ಥವಾಗಿ ಡಾ. ಪುನೀತ್ ಕುಮಾರ್ ಕಪ್ ರೂಪದಲ್ಲಿ ನಡೆಯಲಿದ್ದು, ಡಿಸೆಂಬರ್ 25 ರಿಂದ 28, 2025ರವರೆಗೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ,...
Read More
