ಯೋಗಪಟು ಕುಮಾರಿ ಕವನ ಆಚಾರ್ಯ ರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿ ಪುರಸ್ಕಾರ
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ಗೋವಾ ಜಿಲ್ಲಾ ಘಟಕ, ಸಾಲಸೇಟ ತಾಲೂಕಾ ಘಟಕ, ಹಾಗೂ ಸ್ನೇಹಯುವ ಸಾಂಸ್ಕೃತಿಕ ಸಂಘ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಮಡಗಾಂವ ಲಕ್ಷ್ಮೀ ಎಂಟರ್ಪ್ರೈಸಸ್ ಹೋಟೆಲ್ನಲ್ಲಿ ಆಯೋಜಿಸಿದ್ದ “ಕಲಾ ಸಂಗಮ ಗೋವಾ” ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ...
Read More
