ಕೆಎಲ್ ರಾಹುಲ್ – ಆದಿಯಾ ಶೆಟ್ಟಿ ದಂಪತಿಗಳು ತಮ್ಮ “ಮೊದಲ ಮಗುವನ್ನು” ಸ್ವಾಗತಿಸಲು ತಯಾರಿ ನಡೆಸುತ್ತಿದ್ದಾರೆ.
ಕೆಎಲ್ ರಾಹುಲ್ – ಆದಿಯಾ ಶೆಟ್ಟಿ ದಂಪತಿಗಳು ತಮ್ಮ “ಮೊದಲ ಮಗುವನ್ನು” ಸ್ವಾಗತಿಸಲು ತಯಾರಿ ನಡೆಸುತ್ತಿದ್ದಾರೆ. ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಮತ್ತು ನಟಿ ಆದಿಯಾ ಶೆಟ್ಟಿ ಮುಂದಿನ ವರ್ಷ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಕ್ರಿಕೆಟಿಗರು ಹಾಗೂ ಅಭಿಮಾನಿಗಳು ವಿವಿಧೆಡೆಯಿಂದ ಅಭಿನಂದನೆ ಸಲ್ಲಿಸುತ್ತಿದ್ದಾರೆ....
Read More
