ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ಗೆ ಎದುರಾಗಲಿದೆ ಅಗ್ನಿಪರೀಕ್ಷೆ!
ಎಲ್ಲವೂ ಸರಿಯಿದ್ದಿದ್ದರೆ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ಏಕದಿನ ಹಾಗೂ ಟೆಸ್ಟ್ ತಂಡದ ನಾಯಕನಾಗಿರಬೇಕಿತ್ತು. ಆದರೆ ದುರದೃಷ್ಟವೋ, ಕ್ರಿಕೆಟ್ ರಾಜಕೀಯವೋ ಗೊತ್ತಿಲ್ಲ.. ನಾಯಕನಾಗಬೇಕಿದ್ದ ರಾಹುಲ್ ಈಗ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ತನಗಿಂತ ಕಿರಿಯ, ತನಗಿಂತ ಕಡಿಮೆ ಅನುಭವಿ ಶುಭಮನ್ ಗಿಲ್ ನಾಯಕತ್ವದಲ್ಲಿ ಆಡಬೇಕಿದೆ. ಪದೇ ಪದೇ ಗಾಯಗೊಳ್ಳುತ್ತಿರುವದೇ ಕೆ.ಎಲ್...
Read More
