ವಿರಾಟ್ ಕೊಹ್ಲಿಯನ್ನು ಕಂಡರೆ ಈ ಮುಂಬೈಕರ್’ಗಳಿಗೆ ಅದೇಕೆ ಇಷ್ಟೊಂದು ಉರಿ..? ಮೊದಲು ಸುನೀಲ್ ಗವಾಸ್ಕರ್, ಈಗ ಸಂಜಯ್ ಮಾಂಜ್ರೇಕರ್.
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಡಿದ ಇನ್ನಿಂಗ್ಸ್’ಗೆ ಇಡೀ ಜಗತ್ತೇ ಬೆರಗಾಗಿದೆ....
ಅವನ ಸಾಮರ್ಥ್ಯವನ್ನು ಪ್ರಶ್ನಿಸುವ ಧೈರ್ಯ ಮಾಡಿದವರಿಗೆ ಆತ ಕೊಟ್ಟ ಉತ್ತರವಿದು.
ಅವನು ಬೆಂಕಿ.. ಕೆರಿಬಿಯನ್ ನೆಲದಲ್ಲಿ ಹೊತ್ತಿಕೊಂಡ ಆ ಜ್ವಾಲೆ ಭಾರತಕ್ಕೆ 13 ವರ್ಷಗಳ ನಂತರ ವಿಶ್ವಕಪ್ ಗೆಲ್ಲಿಸಿತು.
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 9...