ಸೌದಿ ಅರೇಬಿಯಾದಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ 2023- ಕೆ.ಪಿ.ಎಲ್ ಸೀಸನ್-1
ಆಸಿಫ್ ಕೋಡಿ, ಅಫ್ವಾನ್, ಇಮ್ತಿಯಾಜ್ ಮತ್ತು ಇಮ್ರಾನ್ ಇವರೆಲ್ಲರ ಒಗ್ಗೂಡುವಿಕೆಯಿಂದ ಕಿಂಗ್ಡಮ್ ಆಫ್ ಸೌದಿ ಅರೇಬಿಯಾದ ಅಲ್ ಕೋಬರ್ ದಮಾಮ್ ನ ERCA ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ 2023 ಎಂಬ ಕ್ರಿಕೆಟ್ ಪಂದ್ಯಾವಳಿಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ ಎಂದು ಪಂದ್ಯಾವಳಿಯ ಆಯೋಜಕರ ವರದಿಗಳು ತಿಳಿಸಿವೆ. ”...
Read More
