ಕನ್ನಡಿಗನ ಮಾರ್ಗದರ್ಶನದಲ್ಲಿ ಕೆ.ಎಸ್.ಸಿ.ಎ ಟ್ರೋಫಿ ಗೆದ್ದ ಬರೋಡಾ ಕ್ರಿಕೆಟ್ ತಂಡ!
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಶ್ರಯದಲ್ಲಿ ನಡೆದ ಡಾ.ತಿಮ್ಮಪ್ಪಯ್ಯ ಟ್ರೋಫಿ ಟೂರ್ನಿಯಲ್ಲಿ ಬರೋಡ ಕ್ರಿಕೆಟ್ ಸಂಸ್ಥಮ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬರೋಡ ತಂಡ ಮಹಾರಾಷ್ಟ್ರ ತಂಡವನ್ನು ಇನ್ನಿಂಗ್ಸ್ ಹಾಗೂ 96 ರನ್’ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿತು. ಬರೋಡ ತಂಡದ...
Read More
