ಸ್ಟಾರ್ ಕಾಮೆಂಟೇಟರ್ಸ್ ವತಿಯಿಂದ ವೀಕ್ಷಕ ವಿವರಣೆಗಾರರಿಗಾಗಿ KTCPL ಟ್ರೋಫಿ- 2024 ಸೀಸನ್ 2
ಉಡುಪಿಯ ಯುವ ವೀಕ್ಷಕ ವಿವರಣೆಗಾರರಾದ ಬಾನು ಪ್ರಕಾಶ್ ಪೆರಂಪಳ್ಳಿ ಮತ್ತು ಹುಸೈನ್ ಮಣಿಪುರ ಇವರು ಕಳೆದು ವರ್ಷ ರಾಜ್ಯದ ಎಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ವೀಕ್ಷಕ ವಿವರಣೆಗಾರರನ್ನು ಒಗ್ಗೂಡಿಸಿ ‘ ಸ್ಟಾರ್ ಕಾಮೆಂಟೇಟರ್ಸ್ ‘ ಎಂಬ ಗ್ರೂಪನ್ನು ರಚಿಸಿ ವೀಕ್ಷಕ ವಿವರಣೆಗಾರರಿಗೋಸ್ಕರ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಿದ್ದರು. ಇದೀಗ ಸ್ಟಾರ್...
Read More
