ಭಾರತ Vs ವೆಸ್ಟ್ ಇಂಡೀಸ್ ಏಕದಿನ ಸರಣಿ, ಕುಲದೀಪ್ ಯಾದವ್ರಿಂದ ಪ್ರಬಲ ಪ್ರದರ್ಶನ
ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ತೆರೆಯುವಲ್ಲಿ ಯಶಸ್ವಿಯಾಗಿದೆ. ಮೊದಲ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತು. ಭಾರತದ ಈ ಗೆಲುವಿನಲ್ಲಿ ಬೌಲರ್ಗಳ ಕೊಡುಗೆ ಪ್ರಮುಖವಾಗಿತ್ತು. ಅದರಲ್ಲೂ ತಂಡದ ಸ್ಪಿನ್ ಬೌಲರ್ ಗಳು ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್...
Read More
