ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದ ಕುಂದಾಪುರದ ಶ್ರೇಷ್ಠ ತಂಡ ಟಾರ್ಪಡೋಸ್ ಕ್ರಿಕೆಟ್ ಕ್ಲಬ್
ಕುಂದಾಪುರ : ಶ್ರೀಯುತ ಗೌತಮ್ ಶೆಟ್ಟಿಯವರ ನೇತೃತ್ವದಲ್ಲಿ ಕ್ರಿಕೆಟ್ ಜೊತೆ ಇನ್ನಿತರ ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಮಂಗಳೂರಿನ ಹಳೆಯಂಗಡಿಯಲ್ಲಿ ಸ್ಥಾಪಿಸಿರುವ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ ಇವರ ವತಿಯಿಂದ ಅಂತರ್ ಶಾಲಾ ಟೇಬಲ್ ಟೆನ್ನಿಸ್ ಸ್ಪರ್ಧೆಯು ಶನಿವಾರದಂದು ನಡೆಯಿತು. ಈ ಪಂದ್ಯಾಕೂಟವನ್ನು ಶಾರದಾ ವಿದ್ಯಾನಿಕೇತನ ತಲಪಾಡಿಯ ಮುಖ್ಯ ದೈಹಿಕ...
Read More
