ಕುತ್ಪಾಡಿ ಫ್ರೆಂಡ್ಸ್, ಕುತ್ಪಾಡಿ ಆಶ್ರಯದಲ್ಲಿ ಇಂಡಿಪೆಂಡೆನ್ಸ್ ಟ್ರೋಫಿ-2023
ಉಡುಪಿ: ಇಲ್ಲಿನ ಕುತ್ಪಾಡಿ ಫ್ರೆಂಡ್ಸ್, ಕುತ್ಪಾಡಿ ಇವರ ಆಶ್ರಯದಲ್ಲಿ ದಿವಂಗತ ನವೀನ್ ಆಚಾರ್ಯ ಇವರ ಸ್ಮರಣಾರ್ಥ ಮಾನ್ಸೂನ್ ಮಾದರಿಯ ಜಿಲ್ಲಾ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ ”ಇಂಡಿಪೆಂಡೆನ್ಸ್ ಟ್ರೋಫಿ-2023” ಉದ್ಯಾವರ ಪಂಚಾಯತ್ ಗ್ರೌಂಡ್ ನಲ್ಲಿ ತಾರೀಕು 13-08-2023ನೇ ಆದಿತ್ಯವಾರ ನಡೆಯಲಿದೆ. ಈ ಟೂರ್ನಮೆಂಟ್ ಗೆ ಭಾಗವಹಿಸಲು ಪ್ರವೇಶ...
Read More
