ಭಾರತ ಕ್ರಿಕೆಟ್ ತಂಡದ ಮಾಜಿ ಕೋಚ್, ದಿ ಗ್ರೇಟ್ ವಾಲ್ ಆಫ್ ಇಂಡಿಯಾ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಹಿರಿಮಗ ಸಮಿತಿ ದ್ರಾವಿಡ್ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಅಂಡರ್-19 ತಂಡ...
ಈ ವರ್ಷದ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 10 ಇನ್ನಿಂಗ್ಸ್’ಗಳಲ್ಲಿ 52 ಸಿಕ್ಸರ್.. ಪ್ರತೀ ಪಂದ್ಯಕ್ಕೆ ಸರಾಸರಿ ಸಿಕ್ಸರ್ 5.20
ಜಗತ್ತಿನ ಶ್ರೇಷ್ಠ ಟಿ20 ಲೀಗ್ ಐಪಿಎಲ್’ನ ಒಂದೇ ಟೂರ್ನಿಯಲ್ಲಿ ಅತೀ ಹೆಚ್ಚು ಸಿಕ್ಸರ್’ಗಳನ್ನು...
ಆ ಹುಡುಗ ಆಡಿದ ಮೊದಲ 11 ರಣಜಿ ಪಂದ್ಯಗಳಲ್ಲಿ 4 ಶತಕಗಳನ್ನು ಬಾರಿಸಿದ್ದ ಪ್ರತಿಭಾವಂತ.
ಅವಕಾಶಗಳು ಸರಿಯಾಗಿ ಸಿಕ್ಕಿದ್ದರೆ, ಆತನ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಆಡಿಸಿದ್ದಿದ್ದರೆ, ‘ಕರ್ನಾಟಕದ ಚೇತೇಶ್ವರ್ ಪೂಜಾರ’ ಆಗುವ ಸಾಮರ್ಥ್ಯ...
ಮಂಡ್ಯದ ಕೂಲಿ ಕೆಲಸಗಾರನೊಬ್ಬನ ಮಗ. ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದ ತಾಯಿ.. ಮಗನಿಗೆ ಕ್ರಿಕೆಟ್ ಹುಚ್ಚು.. ದಿನದ ದುಡಿಮೆಯಿಂದಲೇ ಜೀವನ ನಡೆಯುವ ಪರಿಸ್ಥಿತಿಯಲ್ಲಿ ಮಗ ಕ್ರಿಕೆಟ್ ಆಡುತ್ತೇನೆ ಎಂದಾಗ ಯಾವ ತಂದೆ-ತಾಯಿ ತಾನೇ ಮಗನ...
ಮೊನ್ನೆ ಮಹಾರಾಜ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ತಂಡದ ಪರ ಆಡುತ್ತಿರುವ ಅಭಿಲಾಷ್ ಶೆಟ್ಟಿ ಎಂಬ ಯುವ ಎಡಗೈ ವೇಗದ ಬೌಲರ್ ಇತಿಹಾಸವೊಂದನ್ನು ನಿರ್ಮಿಸಿ ಬಿಟ್ಟ. ಟಿ20 ಕ್ರಿಕೆಟ್’ನ ಪವರ್’ಪ್ಲೇನಲ್ಲಿ ಎರಡು...
ಅರ್ಜುನನ ಮಗ ಅಭಿಮನ್ಯುವಿಗೆ ಚಕ್ರವ್ಯೂಹ ಭೇದಿಸುವ ವಿದ್ಯೆ ತಿಳಿದಿತ್ತೇ ವಿನಃ, ಅದರಿಂದ ಹೊರ ಬರುವ ವಿದ್ಯೆ ಗೊತ್ತಿರಲಿಲ್ಲ.. ಇದೇ ಕಾರಣಕ್ಕೆ ಚಕ್ರವ್ಯೂಹದಲ್ಲಿ ಬಂಧಿಯಾದ ವೀರ ಅಭಿಮನ್ಯು ರಣರಂಗದಲ್ಲೇ ಉಸಿರು ಚೆಲ್ಲಿ ಬಿಟ್ಟ..!
ಕರ್ನಾಟಕ ಕ್ರಿಕೆಟ್’ನ...
ರಾಬಿನ್ ಉತ್ತಪ್ಪ ಅವರದ್ದು ಆಕರ್ಷಣೀಯ ವ್ಯಕ್ತಿತ್ವ. ತುಂಬಾ ಇಂಟ್ರೆಸ್ಟಿಂಗ್ ವ್ಯಕ್ತಿ. ಆಟದ ಬಗ್ಗೆ ಹೇಳಲೇಬೇಕಿಲ್ಲ. ಅದ್ಭುತ ಕ್ರಿಕೆಟರ್. ಅದರಾಚೆ, ಉತ್ತಪ್ಪ ಒಬ್ಬ ಒಳ್ಳೆಯ ವ್ಯಕ್ತಿ ಕೂಡ ಹೌದು.
ಹೊರ ಜಗತ್ತಿಗೆ ಆತ ಹೇಗೆ ಕಾಣುತ್ತಾನೋ...