ಮಲ್ಪೆ ರಿಯಲ್ ಫೈಟರ್ಸ್ ತಂಡಕ್ಕೆ ಶಾಮನೂರು ಡೈಮಂಡ್ ಕಪ್
ದಾವಣಗೆರೆ : ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಮುಕ್ತಾಯಗೊಂಡ ರಾಷ್ಟ್ರಮಟ್ಟದ ಹೊನಲು ಬೆಳಕಿನ ಟೆನಿಸ್‍ಬಾಲ್ (ಲೀಗ್ ಕಂ ನಾಟೌಟ್) ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲೆಯ ಮಲ್ಪೆಯ ರಿಯಲ್ ಫೈಟರ್ಸ್ ತಂಡ ಶಾಮನೂರು ಡೈಮಂಡ್ ಕಪ್ ಅನ್ನು ಪಡೆದುಕೊಂಡಿತು. ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸವಿನೆನಪಿಗಾಗಿ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ...
Read More
