ಮಂದಾರ್ತಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪಂದ್ಯಾಟ ಮತ್ತು ಕ್ರೀಡಾಕೂಟ
ಬ್ರಹ್ಮಾವರ : ಹಲುವಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ವಲಯ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹಲುವಳ್ಳಿ ಸಂಯುಕ್ತ ಆಶ್ರಯದಲ್ಲಿ ಮಂದಾರ್ತಿ ಹೋಬಳಿ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪಂದ್ಯಾಟ ಮತ್ತು ಕ್ರೀಡಾಕೂಟ ನಡೆಯಿತು....
Read More
