ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್
ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ ಮಣಿಪಾಲದಲ್ಲಿ ಜರುಗಿತು. ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ದೀಪ ಬೆಳಗಿಸುವುದರ ಮೂಲಕ ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭ...
Read More
