ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಪವರ್ ಲಿಫ್ಟರ್ ವಿಶ್ವನಾಥ ಗಾಣಿಗ ಅವರಿಗೆ ಅದ್ಧೂರಿ ಸ್ವಾಗತ
ಕುಂದಾಪುರ : ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರ ಎತ್ತುವ ಸ್ಪರ್ಧೆಯಲ್ಲಿ ನೂತನ ದಾಖಲೆ ನಿರ್ಮಿಸಿ ಅಂತರರಾಷ್ಟ್ರೀಯ ಮಟ್ಟದ 2 ಚಿನ್ನ ಹಾಗೂ 2 ಬೆಳ್ಳಿ ಪದಕ ವಿಜೇತರಾಗಿ ಗುರುವಾರ ಹುಟ್ಟೂರಿಗೆ ಬಂದ ಪವರ್ ಲಿಫ್ಟರ್ ವಿಶ್ವನಾಥ ಗಾಣಿಗ ಅವರಿಗೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅದ್ಧೂರಿ...
Read More
