ಮೀರಾಬಾಯ್ ಚಾನುಗೆ ಪೊಲೀಸ್ ಕೆಲಸ ಘೋಷಿಸಿದ ಮಣಿಪುರ ಸಿಎಂ
ಇಂಫಾಲ್: ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಭಾರ ಎತ್ತುವ ಸ್ಫರ್ದೆಯಲ್ಲಿ ಮೊದಲ ಬೆಳ್ಳಿ ಪದಕ ತಂದುಕೊಟ್ಟ ಸಾಯ್‌ಕೋಮ್ ಮೀರಾಬಾಯ್ ಚಾನುಗೆ ಮಣಿಪುರ ಸರ್ಕಾರ ಒಂದುಕೋಟಿ ರೂಪಾಯಿ ಬಹುಮಾನದ ಜೋತೆಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಘೋಷಿಸಿದೆ ಮಣಿಪುರ ಮುಖ್ಯಮಂತ್ರಿ ಎನ್ ಬಿರೆನ್ ಸಿಂಗ್ ಅವರು ಮೀರಾಬಾಯಿ ಅವರಿಗೆ ಪೊಲೀಸ್ ಇಲಾಖೆಯಲ್ಲಿ ಅಡಿಶನಲ್...
Read More
