ಸಣ್ಣ ಸಣ್ಣ ಕಾರಣಕ್ಕೆ ಸಾಯಲು ಹೊರಟವರು ಈತನ ಕತೆಯನ್ನು ಓದಬೇಕು!
ಮೊಹಮ್ಮದ್ ಶಮ್ಮಿ ಕ್ರಮಿಸಿ ಬಂದ ಹಾದಿ ಅತ್ಯಂತ ದುರ್ಗಮ ಆಗಿತ್ತು. ——————————————— ನಮಗೆ ಭಾರತೀಯರಿಗೆ ಮೊಹಮ್ಮದ್ ಶಮ್ಮಿ ಅವರ ನಿಜವಾದ ಮೌಲ್ಯ ಗೊತ್ತಾದದ್ದು ಈ ವಿಶ್ವಕಪ್ ಕೂಟದಲ್ಲಿಯೇ! ಅದರಲ್ಲಿಯೂ ನಿನ್ನೆ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತದ ಬೇರೆಲ್ಲಾ ಬೌಲರಗಳು ವಿಕೆಟ್ ಪಡೆಯಲು ಪರದಾಡುತ್ತಿದ್ದಾಗ ಮತ್ತು ದುಬಾರಿಯಾದಾಗ ಬರೋಬ್ಬರಿ ಏಳು ವಿಕೆಟ್...
Read More
