ಆಟೋ ಡ್ರೈವರ್ to ಫಾಸ್ಟ್ ಬೌಲರ್!
ಮುಂಬೈನ ಬೀದಿಗಳಲ್ಲಿ ಪಾನಿಪೂರಿ ಮಾರುತ್ತಿದ್ದ ಯಶಸ್ವಿ ಜೈಸ್ವಾಲ್ ಭಾರತ ಪರ ಕ್ರಿಕೆಟ್ ಆಡುತ್ತಾನೆ.. ರೈಲ್ವೇ ಟಿಕೆಟ್ ಕಲೆಕ್ಟರ್ ಆಗಿದ್ದ ಎಂ.ಎಸ್ ಧೋನಿ ಭಾರತಕ್ಕೆ ಎರಡೆರಡು ವಿಶ್ವಕಪ್’ಗಳನ್ನು ಗೆದ್ದು ಕೊಡುತ್ತಾನೆ. Humble backgroundನಿಂದ ಬಂದ ಹುಡುಗರ ಯಶೋಗಾಥೆಗಳು ಒಂದೆರಡಲ್ಲ.. ಇದು ಅಂಥದ್ದೇ ಮತ್ತೊಂದು ಯಶೋಗಾಥೆ. ಉತ್ತರ ಪ್ರದೇಶದ ಕನೌಜ್’ನಿಂದ ಒಬ್ಬ...
Read More
