ನ್ಯಾಶ್ ಬೆಂಗಳೂರು ತೆಕ್ಕೆಗೆ ಮಾನ್ಸೂನ್ ರೈನಿ ಕಪ್-2019
ಬೆಂಗಳೂರಿನ : ಜೆ.ಪಿ ಪಾರ್ಕ್ ಮತ್ತಿಕೆರೆಯ ಅಂಗಣದಲ್ಲಿ, ತುಂತುರು ಮಳೆ ಹನಿಯ ಸ್ಪರ್ಶ ಸವರಿ ಒದ್ದೆಯಾಗಿದ್ದ ಪಿಚ್ ನಲ್ಲಿ, ಬಣ್ಣ ಬಣ್ಣದ ಸ್ಲೀವ್ಲೆಸ್ ಧಿರಿಸುಗಳನ್ನು ಧರಿಸಿ, ಎರಡು ದಿನಗಳ ಕಾಲ ಹಗಲಿನಲ್ಲಿ ನಡೆದ “ಮಾನ್ಸೂನ್ ರೈನಿ ಕಪ್-2019” ನಲ್ಲಿ ಬೆಂಗಳೂರಿನ ನ್ಯಾಶ್ ತಂಡ ಜೆ.ಸಿ.ಸಿ ತಂಡವನ್ನು ಸೋಲಿಸಿ ಟ್ರೋಫಿಯನ್ನು...
Read More
