ಉದ್ಯಾನನಗರಿ ಬೆಂಗಳೂರಿನಲ್ಲಿ, ಮಳೆಗಾಲದಲ್ಲೊಂದು ವಿಶೇಷ ಪಂದ್ಯಾಕೂಟ “ಮಾನ್ಸೂನ್ ರೈನಿ ಕಪ್-2019”
ಟೆನ್ನಿಸ್ ಕ್ರಿಕೆಟ್ ನಲ್ಲಿ ವಿನೂತನ ಪ್ರಯೋಗಗಳನ್ನು ಹಲವಾರು ಸಂಸ್ಥೆಗಳು ದಶಕಗಳಿಂದ ನಡೆಸಿಕೊಂಡು ಬಂದಿರುತ್ತದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಯುವ ಪ್ರತಿಭೆಗಳ ಅನ್ವೇಷಣೆಗೆ ಪ್ರಿಮಿಯರ್ ಲೀಗ್ ಪಂದ್ಯಾಕೂಟಗಳು ಕಳೆದ ಋತುವಿನಿಂದ ಯಥೇಚ್ಛವಾಗಿ ನಡೆದರೆ,ರಾಜ್ಯ, ರಾಷ್ಟ್ರ ಮಟ್ಟದ ಪಂದ್ಯಾಕೂಟಗಳು ಮಳೆಗಾಲದ ಪ್ರಾರಂಭದವರೆಗೆ ಹಲವೆಡೆ ನಡೆಸಿದ್ದರು. ಟೆನ್ನಿಸ್ ಕ್ರಿಕೆಟ್ ಇನ್ನಷ್ಟು ಹೊಸತನ...
Read More
