ಬಂಗಾಳ ವಿರುದ್ಧ ಅಭಿಲಾಷ್ ಶೆಟ್ಟಿ ರಣಜಿ ಪಾದಾರ್ಪಣೆ ಸಾಧ್ಯತೆ!
ಬಂಗಾಳ ವಿರುದ್ಧ ಅಭಿಲಾಷ್ ಶೆಟ್ಟಿ ರಣಜಿ ಪಾದಾರ್ಪಣೆ ಸಾಧ್ಯತೆ! ಉಡುಪಿಯ ಮೂಡು ಗಿಳಿಯಾರಿನ ಹುಡುಗ ಅಭಿಲಾಷ್ ಶೆಟ್ಟಿ, ಬಂಗಾಳ ವಿರುದ್ಧ ನವೆಂಬರ್ 6ರಂದು ರಣಜಿ ಕ್ರಿಕೆಟ್’ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಟೂರ್ನಿಗಳಲ್ಲಿ ಅಮೋಘ ಪ್ರದರ್ಶನ ತೋರಿರುವ ಅಭಿಲಾಷ್ ಶೆಟ್ಟಿ ಈ ಬಾರಿಯ ಕರ್ನಾಟಕ...
Read More
