ಶಿಖರ್ ಶೆಟ್ಟಿ ಮೈಸೂರು ವಾರಿಯರ್ಸ್ ತಂಡಕ್ಕೆ ಆಯ್ಕೆ: ಕುಂದಾಪುರದ ಪ್ರತಿಭೆಗೆ ಮಹಾರಾಜ ಟ್ರೋಫಿಯಲ್ಲಿ ಮಹತ್ವದ ಅವಕಾಶ
ಕುಂದಾಪುರದ ಯುವ ಕ್ರಿಕೆಟಿಗ ಶಿಖರ್ ಶೆಟ್ಟಿ ಅವರು ಈ ವರ್ಷದ ಮಹಾರಾಜ ಟ್ರೋಫಿ ಟಿ20 ಲೀಗ್‌ಗಾಗಿ ಆಯೋಜಿಸಲಾದ ಹರಾಜಿನಲ್ಲಿ ಶಕ್ತಿಯುತ ಮೈಸೂರು ವಾರಿಯರ್ಸ್ ತಂಡದ ಭಾಗವಾಗಿ ಆಯ್ಕೆಯಾಗಿದ್ದಾರೆ. ಇವರು ಸ್ಲೋ ಲೆಫ್ಟ್ ಆರ್ಮ್ ಆರ್ಥೋಡಾಕ್ಸ್ ಬೌಲರ್. ಕಳೆದ ಬಾರಿಯ ಚಾಂಪಿಯನ್ ಮೈಸೂರು ವಾರಿಯರ್ಸ್ ತಂಡವು ಶಿಖರ್ ಶೆಟ್ಟಿಗೆ...
Read More
