ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ
ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್ ಟೂರ್ನಿಯು ಫೆಬ್ರವರಿ 20, 21 ಮತ್ತು 22ರಂದು ನಡೆಯಲಿದೆ. ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟ್ರಮಣ ದೇವಸ್ಥಾನ ಹಾಗೂ ಶ್ರೀ ಕ್ಷೇತ್ರ...
Read More
