ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ವಿಜ್-2019, ರಾಷ್ಟ್ರೀಯ ಕ್ರೀಡಾದಿನಾಚರಣೆ ಸಂಭ್ರಮ
ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಜನ್ಮದಿನಾಚರಣೆಯ ಪ್ರಯುಕ್ತ ದೇಶದಾದ್ಯಂತ ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾದಿನಾಚರಣೆಯ ಅಂಗವಾಗಿ, ಕಳೆದ 4 ದಶಕಗಳಿಂದ ಕ್ರೀಡಾ ಕೃಷಿಯಲ್ಲಿ ಸತತ ನಿರತವಾಗಿರುವ ಸಂಸ್ಥೆ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ಈ ಬಾರಿ DigFlick(Insurance) ಪ್ರಾಯೋಜಕತ್ವದಲ್ಲಿ,ಗುರುವಾರದಂದು ಹಳೆಯಂಗಡಿಯ ಸ್ಪೋರ್ಟ್ಸ್ ಕ್ಲಬ್ ನಲ್ಲಿ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ವಿಜ್-2019″ಆಯೋಜಿಸಲಾಗಿತ್ತು. ದೇಶದಾದ್ಯಂತ...
Read More
