ನಿಕೋಲ್ಸ್ ತಾಳ್ಮೆಯ ಆಟ: ಕಿವೀಸ್ ಹೋರಾಟದ ಮೊತ್ತ
ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ನ ಕ್ರಿಸ್ ವೋಕ್ಸ್ ಮತ್ತು ಲಿಯಾಮ್ ಪ್ಲಂಕೆಟ್ ಅವರ ಬಿರುಗಾಳಿ ಬೌಲಿಂಗ್ ನಡುವೆಯೂ ನ್ಯೂಜಿಲೆಂಡ್ ತಂಡವು ಹೋರಾಟದ ಮೊತ್ತ ಗಳಿಸಿತು. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಈ ಪಂದ್ಯದಲ್ಲಿಯೂ ತಂಡಕ್ಕೆ ಉತ್ತಮ ಆರಂಭ ಲಭಿಸಲಿಲ್ಲ. ಅದರಿಂದಾಗಿ...
Read More
