ಗುರುಗಣೇಶ್ ನೇಜಾರು ಮೈಸೂರಿನಲ್ಲಿ ಚಾಂಪಿಯನ್ಸ್
ಗುರುಗಣೇಶ್ ನೇಜಾರು ಮೈಸೂರಿನಲ್ಲಿ ಚಾಂಪಿಯನ್ಸ್ ಮೈಸೂರು ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ವಿಶ್ವಬ್ರಹ್ಮ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಕಾಶ್ ಆಚಾರ್ಯ ನೇಜಾರು ಮಾಲೀಕತ್ವದ ಗುರುಗಣೇಶ್ ನೇಜಾರು ತಂಡ ಚಾಂಪಿಯನ್ನಾಗಿ ಹೊರಹೊಮ್ಮಿದೆ. ಮೈಸೂರು ಜಿಲ್ಲಾ ಚಿನ್ನ ಮತ್ತು ಬೆಳ್ಳಿ ಕೆಲಸಗಾರರ ಅಭಿವೃದ್ಧಿ ನಿಗಮ ವತಿಯಿಂದ ಆಯೋಜಿಸಿದ್ದ ಅಂತಿಮ ಪಂದ್ಯದಲ್ಲಿ ಎಂಆರ್ಸಿ ತಂಡದ...
Read More
