ಆಗಸ್ಟ್ 04ರಂದು ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಂತರ್ ಜಿಲ್ಲಾ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್
ಹಳೆಯಂಗಡಿ : ಇಲ್ಲಿನ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಇವರ ಆಶ್ರಯದಲ್ಲಿ ಆಗಸ್ಟ್ 4 ರವಿವಾರದಂದು ಇಂಜಿನಿಯರ್ಸ್ ಗಾಗಿ ಅಂತರ್ ಜಿಲ್ಲಾ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಡೆಯಲಿದೆ. ಪುರುಷರಿಗಾಗಿ ಸಿಂಗಲ್ಸ್ ಹಾಗೂ ಡಬಲ್ಸ್, ಮಹಿಳೆಯರಿಗಾಗಿ ಸಿಂಗಲ್ಸ್ ಹಾಗೂ ಡಬಲ್ಸ್ ಕಾದಾಟ ನಡೆಯಲಿದೆ. ವಿಜೇತರು ಪ್ರಥಮ,ದ್ವಿತೀಯ ಸ್ಥಾನಿಗಳು ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ....
Read More
