ವೊಳಲಂಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ದಿನಾಂಕ ಪ್ರಕಟ
ಬಹುನಿರೀಕ್ಷಿತ ವೊಳಲಂಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಮೆಗಾ ಈವೆಂಟ್ ಅನ್ನು ಡಿಸೆಂಬರ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಮೂಲ್ಕಿಯಲ್ಲಿ ಸಾಗುವ ಈ ಟೂರ್ನಿಯಲ್ಲಿ ಜಿ ಎಸ್ ಬಿ ಗಳ 16 ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ವೊಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಮೂಲ್ಕಿ ಇವರ ಆಶ್ರಯದಲ್ಲಿ ನಡೆಯುವ...
Read More
