70-80ರ ದಶಕ ಕಂಡ ಶ್ರೇಷ್ಠ ಸವ್ಯಸಾಚಿ – ಪಾರಂಪಳ್ಳಿ ನಾಗೇಂದ್ರ ನಾವುಡ
70,80ರ ದಶಕ ಟೆನ್ನಿಸ್ ಕ್ರಿಕೆಟ್ ಪ್ರವರ್ಧಮಾನಕ್ಕೆ ಅಡಿಯಿಡುತ್ತಿದ್ದ ಕಾಲ. ಉಡುಪಿ ಪರಿಸರದಲ್ಲಿ M.C.C (ಮಿಷನ್ ಕಾಂಪೌಂಡ್ ಕ್ರಿಕೆಟರ್ಸ್), ಮಹಾದೇವಿ ಕಾಪು, ಚೇತನಾ ಕಲಾ ಹಾಗೂ ಕ್ರೀಡಾರಂಗ ಕೋಟೇಶ್ವರ,ಕುಂದಾಪುರ ಪರಿಸರದಲ್ಲಿ ಇಲೆವೆನ್ ಸ್ಟಾರ್ ಹಾಗೂ ಆಗತಾನೇ ಜನ್ಮ ತಳೆದಿದ್ದ ಚಕ್ರವರ್ತಿ ಹಾಗೂ ಟೊರ್ಪೆಡೋಸ್, ಅಂತೆಯೇ ಸಾಲಿಗ್ರಾಮ ಪರಿಸರದಲ್ಲಿನ ಶ್ರೇಷ್ಠ ತಂಡ...
Read More
