ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ, ಪ.ಪೂ.ಕಾಲೇಜು ವಾರ್ಷಿಕ ಕ್ರೀಡೋತ್ಸವ
ಕೊಲ್ಲೂರು : ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜು ಇಲ್ಲಿನ 2019-20ನೇ ಸಾಲಿನ ವಾರ್ಷಿಕ ಕ್ರೀಡೋತ್ಸವವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯ ಕರುಣಾಕರ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಭಯ ಸಂಸ್ಥೆಗಳ ವತಿಯಿಂದ...
Read More
