ಚೆಸ್ ವಿಶ್ವಕಪ್ ಫೈನಲ್ಗೆ ಲಗ್ಗೆ ಇಟ್ಟ ಪ್ರಗ್ನಾನಂದ್
ಭಾರತದ ಭರವಸೆಯ ಯುವ ಚೆಸ್ ಆಟಗಾರ ಆರ್.ಪ್ರಗ್ನಾನಂದ ಅವರು ಚೆಸ್ ವಿಶ್ವಕಪ್ ಫೈನಲ್ಗೆ ತಲುಪಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಾಸ್ಟರ್ ಗೇಮ್ ಚೆಸ್ನಲ್ಲಿ ತಮಿಳುನಾಡಿನ 16 ರ ಹರೆಯದ ಹುಡುಗ ಜೂನಿಯರ್ ಗ್ರಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ್ ವಿಶ್ವ ಚಾಂಪಿಯನ್ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ರನ್ನು...
Read More
