ಟಿ20 ಸರಣಿಗೆ ಧವನ್ ಅಲಭ್ಯ, ಏಕದಿನ ತಂಡಕ್ಕೆ ಪೃಥ್ವಿ ಶಾ ಆಯ್ಕೆ
ನವದೆಹಲಿ (ಪಿಟಿಐ): ಭಾರತ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಮತ್ತು ವೇಗದ ಬೌಲರ್ ಇಶಾಂತ್ ಶರ್ಮಾ ಅವರು ಕ್ರಮವಾಗಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ಮತ್ತು ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಟಿ–20 ತಂಡಕ್ಕೆ ಸಂಜು ಸ್ಯಾಮ್ಸನ್, ಏಕದಿನ ತಂಡಕ್ಕೆ ಪೃಥ್ವಿ ಶಾ ಆಯ್ಕೆಯಾಗಿದ್ದಾರೆ. ಹೋದ ಭಾನುವಾರ ಬೆಂಗಳೂರಿನಲ್ಲಿ...
Read More
