ಆರ್‌ಸಿಬಿ- ದಿ ಕ್ವೀನ್ಸ್ ಆಫ್ ದಿ ಫೀಲ್ಡ್!
2024ರ ಡಬ್ಲ್ಯುಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ರಶಸ್ತಿಗಾಗಿ ಹಣಾಹಣಿ ನಡೆಸಿದವು. ಕೊನೆಯ ಹಂತದವರೆಗೂ ಬಾರಿ ರೋಚಕತೆಯಿಂದ ಕೂಡಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಡೆಲ್ಲಿ ಕ್ಯಾಪಿಟಲ್ಸ್ ಅನ್ನು 8 ವಿಕೆಟ್ಗಳಿಂದ ಸೋಲಿಸಿ, ಚೊಚ್ಚಲ ಪ್ರಶಸ್ತಿಯನ್ನು ಎತ್ತಿದರು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ...
Read More
