ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ರಾಹುಲ್ ದ್ರಾವಿಡ್ ಕ್ರಿಕೆಟ್ ಕಪ್.ದುಬೈ
*ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ರಾಹುಲ್ ದ್ರಾವಿಡ್ ಕ್ರಿಕೆಟ್ ಕಪ್.ದುಬೈ* ಅರಬ್ ಸಂಯುಕ್ತ ರಾಷ್ಟ್ರದ ದುಬೈಯಲ್ಲಿ ಜರಗಿದ ರಾಹುಲ್ ದ್ರಾವಿಡ ಕ್ರಿಕೆಟ್ ಪಂದ್ಯಾವಳಿಯು ಉತ್ಕೃಷ್ಟ ಗುಣಮಟ್ಟದ ಕ್ರಿಕೆಟ್ ಪ್ರದರ್ಶನ,ದಾಖಲೆ ಸಂಖ್ಯೆಯ ವೀಕ್ಷಕರು ಹಾಗೂ ವಿನೂತನ ದಾಖಲೆಗಳೊಂದಿಗೆ ಹೀಗಿಲ್ಲ ಎನ್ನುವ ರೀತಿಯಲಿ ಸಮಾಪನಗೊಂಡಿತು. ರಾಹುಲ್ ದ್ರಾವಿಡರ ಮಹಾನ್ ಅಭಿಮಾನಿ ಉಡುಪಿ ಸೂರಾಲು...
Read More
