ಇನ್ನೂ ಈ ಹುಡುಗನನ್ನು ಆಡಿಸದಿದ್ದರೆ ನಿಮ್ಮನ್ನು ದೇವರೂ ಕ್ಷಮಿಸಲಾರ..!
ಕ್ರಿಕೆಟ್ “ಸಿಟಿ ಹುಡುಗರ ಆಟ” ಎಂಬ ಮಾತನ್ನು ಹಳ್ಳಿ ಹುಡುಗರು ಪದೇ ಪದೇ ಸುಳ್ಳಾಗಿಸುತ್ತಲೇ ಬಂದಿದ್ದಾರೆ. ಹಳ್ಳಿ ಹುಡುಗರ ತಾಕತ್ತು ಎಂಥದ್ದು ಎಂಬುದಕ್ಕೆ ರಾಂಚಿಯಿಂದ ಬಂದ ಧೋನಿ ಭಾರತಕ್ಕೆ ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಸಾಧನೆಯೇ ಸಾಕು. ಗದಗದಿಂದ ಬಂದ ಸುನೀಲ್ ಜೋಶಿ ಭಾರತ ಪರ 84 ಅಂತರಾಷ್ಟ್ರೀಯ ಪಂದ್ಯಗಳನ್ನಾಡುತ್ತಾರೆ....
Read More
