43 ವರ್ಷಗಳ ಹಿಂದೆ ಸಮುದ್ರದಲ್ಲಿ ಮುಳುಗಬೇಕಿದ್ದ ಹುಡುಗ, ಬಂಗಾಳದ ‘ಆಕಾಶದೀಪ’ನಿಗೆ ದ್ರೋಣಾಚಾರ್ಯನಾದ..!
ಈ ಕಥೆ ಶುರುವಾಗುವುದು 80ರ ದಶಕದ ಆರಂಭದಲ್ಲಿ. ಅವತ್ತು ಪಶ್ಚಿಮ ಬಂಗಾಳದ ರಣಜಿತ್ ಬೋಸ್ ಎಂಬ ವ್ಯಕ್ತಿ, ಪತ್ನಿ ಮತ್ತು 2 ವರ್ಷದ ಮಗನೊಂದಿಗೆ ಕಲ್ಕತ್ತಾದಿಂದ ಪೋರ್ಟ್ ಬ್ಲೇರ್’ಗೆ ಸಮುದ್ರ ಮಾರ್ಗವಾಗಿ ಹೊರಟಿದ್ದರು. ಮಾರ್ಗ ಮಧ್ಯೆ ಹಡಗು ಬಂಡೆಯೊಂದಕ್ಕೆ ಬಡಿದು ಮುಳುಗಲು ಪ್ರಾರಂಭಿಸಿತು. ಸಮುದ್ರ ಉಗ್ರಾವತಾರ ತಾಳಿತ್ತು. ಹೀಗಾಗಿ...
Read More
