ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ
ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ನಿಧನರಾದರು. 1983ರಿಂದ 1989ರವರೆಗೆ ರೈಲ್ವೇಸ್ ತಂಡವನ್ನು ಪ್ರತಿನಿಧಿಸಿದ್ದ ಪ್ರಕಾಶ್ ಕರ್ಕೇರಾ ಅವರು ಬಲಗೈ...
Read More
