ಇರಾನಿ ಕಪ್ ಪಂದ್ಯದಲ್ಲಿ ಶತಕ ಬಾರಿಸಿದ ಕರಾವಳಿ ಮೂಲದ ಕೋಟ್ಯಾನ್!
ರಣಜಿ ಚಾಂಪಿಯನ್ ಮುಂಬೈ ತಂಡ, 15ನೇ ಬಾರಿ ಇರಾನಿ ಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಲಕ್ನೋದ ಅಟಲ್ ಬಿಹಾರಿ ವಾಜಪೇಯಿ – ಏಕನಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ವಿರುದ್ಧ ಇನ್ನಿಂಗ್ಸ್ ಮುನ್ನಡೆ ಆಧಾರದಲ್ಲಿ ಮುಂಬೈ ಇರಾನಿ ಕಪ್’ನಲ್ಲಿ ಚಾಂಪಿಯನ್ ಪಟ್ಟಕ್ಕೇರಿದೆ. ಮುಂಬೈ ತಂಡದ ಎರಡನೇ ಇನ್ನಿಂಗ್ಸ್’ನಲ್ಲಿ...
Read More
