ರಂಗಣ್ಣ & ಹನುಮಂತರಾಯಪ್ಪ ಅದ್ದೂರಿ ಮೆಮೋರಿಯಲ್ ಟ್ರೋಫಿ-2019
ಇತ್ತೀಚೆಗಷ್ಟೇ ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಬಲಿಯಾದ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಮೇರು ವ್ಯಕ್ತಿತ್ವ,ಜೆ.ಡಿ.ಎಸ್ ನಾಯಕ,ಟೆನ್ನಿಸ್ ಕ್ರಿಕೆಟ್ ಗೆ ವೈಭವದ ಸ್ಪರ್ಶ ನೀಡಿದ ದಿ|ರಂಗಣ್ಣ ಹಾಗೂ ಇನ್ನೋರ್ವ ಜೆ.ಡಿ.ಎಸ್ ನ ಧೀಮಂತ ನಾಯಕ ದಿ| ಹನುಮಂತರಾಯಪ್ಪ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಕ್ರಿಕೆಟ್ ಪಂದ್ಯಾಕೂಟ 20,21...
Read More
