ಮೈಟಿ ಬೆಂಗಳೂರು ತಂಡಕ್ಕೆ ರಂಗಣ್ಣ & ಹನುಮಂತರಾಯಪ್ಪ ಮೆಮೋರಿಯಲ್ ಕಪ್-2019
ಟಿ.ದಾಸರಹಳ್ಳಿಯ M.E.I layout ನ ಅಂಗಣದಲ್ಲಿ 2 ದಿನಗಳ ಕಾಲ ನಡೆದ ರಾಷ್ಟ್ರೀಯ ಮಟ್ಟದ ಪ್ರತಿಷ್ಟಿತ ರಂಗಣ್ಣ & ಹನುಮಂತರಾಯಪ್ಪ ಮೆಮೋರಿಯಲ್ ಕಪ್ ನ್ನು ಮೈಟಿ ಬೆಂಗಳೂರು ತಂಡ ಜಯಿಸಿದೆ. ಬರೋಡದ ರಣಜಿ ಆಟಗಾರ ಅಂಕುರ್ ಸಿಂಗ್,ಮುಂಬಯಿ ಟೆನ್ನಿಸ್ ಕ್ರಿಕೆಟಿಗ ಬಂಟಿ ಪಾಟೀಲ್ ಒಳಗೊಂಡ ಪಿರಮಿತಾ ತಂಡ ಸೇರಿದಂತೆ...
Read More
