ಹರಿದ ಸ್ಲಿಪ್ಪರ್.. ಹರಕಲು ಸೈಕಲ್.. ಪೀಣ್ಯ to ಟೀಮ್ ಇಂಡಿಯಾ via ಚಿನ್ನಸ್ವಾಮಿ..!
ಇದು ಕರ್ನಾಟಕದ ಶ್ರೇಷ್ಠ ಕ್ರಿಕೆಟ್ ಯೋಧನ ‘ದೊಡ್ಡ’ ಕಥೆ..! ಇವತ್ತು ಕರ್ನಾಟಕದ The most celebrated cricketer, ರಾಜ್ಯ ಕ್ರಿಕೆಟ್’ನ ಸಾರ್ವಕಾಲಿಕ ಶ್ರೇಷ್ಠ ಮ್ಯಾಚ್ ವಿನ್ನರ್’ಗಳಲ್ಲಿ ಒಬ್ಬರಾಗಿರುವ ದೊಡ್ಡ ಗಣೇಶ್ ಅವರ ಹುಟ್ಟುಹಬ್ಬ. ಇದು ದೊಡ್ಡ ಗಣೇಶ್ ಅವರ ಬಗ್ಗೆ ಕಳೆದ ವರ್ಷ ಬರೆದಿದ್ದ ಬರಹ.. ಕರ್ನಾಟಕ ತಂಡದ...
Read More
