ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!
1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ ಲಂಕಾ ತಂಡದ ಕೋಚ್ ಆಗಿದ್ದವರು ಆಸ್ಟ್ರೇಲಿಯಾದ ಡೇವ್ ವಾಟ್ಮೋರ್. ನಂತರ ವಾಟ್ಮೋರ್ national cricket academyಗೆ ಡೈರೆಕ್ಟರ್ ಆಗಿ ಬೆಂಗಳೂರಿಗೆ ಬಂದಿದ್ದರು. 13-14 ವರ್ಷಗಳ ಹಿಂದಿನ ಮಾತು. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ logistic manager ಆಗಿದ್ದ...
Read More
