ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್
ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ, ಕಟಪಾಡಿ ಇದರ ಆಶ್ರಯದಲ್ಲಿ ವಿಶ್ವಕರ್ಮ ಸಮುದಾಯದವರಿಗಾಗಿ ಆಯೋಜಿಸಲಾದ ನಲವತ್ತು ಗಜಗಳ ಕ್ರಿಕೆಟ್ ಪಂದ್ಯಾಟ ಯುವ ಟ್ರೋಫಿ 2026 ಭರ್ಜರಿ ಯಶಸ್ಸಿನೊಂದಿಗೆ...
Read More
