ಉಡುಪಿ ಮಂಗಳೂರಿನ ದೇವಸ್ಥಾನಗಳಲ್ಲಿ ರವಿಶಾಸ್ತ್ರಿಯವರಿಂದ ವಿಶೇಷ ಪೂಜೆ.
ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಕರಾವಳಿಯ ಕುಕ್ಕೆ, ಕೊಲ್ಲೂರು, ಉಡುಪಿ ಕೃಷ್ಣಮಠ ಹಾಗೂ ಕರ್ವಾಲು ನಾಗದೇವರ ಸನ್ನಿಧಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Read More
