ಭಾರತದ ಕ್ರಿಕೆಟ್ ನ ದಂತಕಥೆ ‘ಯುವರಾಜ’ ಇನ್ನು ಬ್ಲೂ ಜರ್ಸಿಯಲ್ಲಿ ನೆನೆಪು ಮಾತ್ರ
ಯುವರಾಜ್ ಸಿಂಗ್ ಎಂದೊಡನೆ ನಮಗೆಲ್ಲಾ ನೆನಪಿಗೆ ಬರುವುದೇ ಆ ೬ ಸಿಕ್ಸರ್ ಗಳು ಮತ್ತು ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ೨೦೦೭ರ ಟಿ೨೦ ವಿಶ್ವಕಪ್ ಮತ್ತು ೨೦೧೧ರ ಏಕದಿನ ವಿಶ್ವಕಪ್ ಟೂರ್ನಿಯನ್ನು ಗೆಲ್ಲಲು ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಯುವರಾಜ್ ಸಿಂಗ್ ಯೋಗರಾಜ್ ಸಿಂಗ್ ಮತ್ತು...
Read More
